ದಿನಾಂಕ 16-12-2022 ರಂದು ಬೆಳಿಗ್ಗೆ 9.30 ಕ್ಕೆ ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಿಎ ನಂದಗೋಪಾಲ್ ಶೆಣೈ, ಅಧ್ಯಕ್ಷರು, ವಿಶ್ವ ಕೊಂಕಣಿ ಕೇಂದ್ರ, ಮಂಗಳೂರು ಇವರು ಪಾಲ್ಗೊಳ್ಳಲಿದ್ದಾರೆ. ಶ್ರೀ ಸಂಜೀತ್ ನಾೖಕ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ. ಕೆ.ಸಿ. ನಾೖಕ್ ಮತ್ತು ಶಾಲಾ ಪ್ರಮುಖರು ಉಪಸ್ಥಿತರಿರಲಿದ್ದಾರೆ.