ಮಂಗಳೂರು ಜುಲೈ 29 : ಮಂಗಳೂರಿನ ಶಕ್ತಿ ನಗರದ ಶಕ್ತಿಪೂರ್ವ ಪ್ರಾಥಮಿಕ ಶಾಲೆಯಲ್ಲಿ ಅಂತಾರಾಷ್ಟ್ರೀಯ ಹುಲಿಯ ದಿನಾಚರಣೆಯ ಕಾರ್ಯಕ್ರಮವನ್ನು ಆಯೋಜಿಸಲಾಗಿತು. 4 ವರ್ಷದಿಂದ 5 ವರ್ಷದೊಳಗಿನ ಮಕ್ಕಳು ಹುಲಿ ವೇಷವನ್ನು ಧರಿಸಿ ವಿವಿಧ ಹುಲಿ ಹಾಡಿಗೆ ಕುಣಿದಿರುವುದು ವಿಶೇಷವಾಗಿತ್ತು. ಇದು ನೆರೆದಿರುವ...
ಶಕ್ತಿನಗರ, ಜುಲೈ 5 : ಮಂಗಳೂರಿನ ಶಕ್ತಿ ನಗರದಲ್ಲಿರುವ ಶಕ್ತಿ ಪೂರ್ವಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕರಿಗೆ ಗಿಡಗಳನ್ನು ವಿತರಿಸುವ ಮೂಲಕ ವನಮಹೋತ್ಸವವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳೆಲ್ಲರೂ ಶಿಕ್ಷಕರ ಮಾರ್ಗದರ್ಶನದಲ್ಲಿ ವನ ಸಂರಕ್ಷಣೆಯ ಕುರಿತಾದ ಘೋಷಣೆಗಳನ್ನು ಕೂಗುತ್ತಾ...
ಮಂಗಳೂರು : ಪ್ರಸ್ತುತ ಸಮಾಜದಲ್ಲಿ ಹಣಕ್ಕಾಗಿ ಮನುಷ್ಯತ್ವ ಮರೆಯಾಗುತ್ತಿರುವುದು ಹೆಚ್ಚಾಗುತ್ತಿದೆ. ವಿದ್ಯಾರ್ಥಿಗಳಿಗೆ ಹಣಕ್ಕಿಂತ ಸದ್ಗುಣ ಮುಖ್ಯ ಎಂಬುದನ್ನು ಕಲಿಸಿ ರಾಷ್ಟ್ರದ ಆಸ್ತಿಗಳನ್ನಾಗಿಸುವ ಕೆಲಸ ಶಕ್ತಿ ಶಿಕ್ಷಣ ಸಂಸ್ಥೆಯಿಂದ ಆಗುತ್ತಿದೆ ಎಂದು ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ ಹೇಳಿದರು. ಶಕ್ತಿನಗರದ ಶಕ್ತಿ ಪೂರ್ವ...
ಮಂಗಳೂರಿನ ಶಕ್ತಿ ನಗರದ ಶಕ್ತಿ ವಿದ್ಯಾಸಂಸ್ಥೆಯ ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯ ಯು.ಕೆ.ಜಿ. ವಿದ್ಯಾರ್ಥಿಗಳಿಗೆ ’ಗ್ರಾಜ್ಯುವೇಶನ್ ಡೇ’ ಆಚರಿಸಲಾಯಿತು. ಕಾರ್ಯಕ್ರಮದ ಅಧಕ್ಷತೆ ವಹಿಸಿದ್ದ ಸಂಸ್ಥೆಯ ಕಾರ್ಯದರ್ಶಿ, ಸಂಜಿತ್ ನಾೖಕ್ ಮಾತನಾಡಿ ಮಕ್ಕಳಲ್ಲಿ ಮೌಲ್ಯಗಳು ಬರಬೇಕು. ಆದ್ದರಿಂದ ಚಿಕ್ಕವಯಸ್ಸಿನಿಂದಲೇ ನಾವು ಮಕ್ಕಳನ್ನು ಉತ್ತಮವಾದ...
ಮಂಗಳೂರು : ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ನಾಡು ನುಡಿಯ ರಕ್ಷಣೆಗೆ ಪಣತೊಡುವ ಕರ್ನಾಟಕದ ಏಕೀಕರಣದ ಶುಭ ದಿನದಂದು ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಆದರ್ಶ ಗೋಖಲೆಯವರು ಸಭೆಯನ್ನು ಉದ್ದೇಶಿಸಿ ಮಾತನಾಡಿ ನಮ್ಮ ಮಣ್ನು ನಮ್ಮ...
ಮಂಗಳೂರು: ಶಕ್ತಿ ಎಜ್ಯುಕೇಶನ್ ಟ್ರಸ್ಟ್‌ನ ಶಾಲೆ, ಕಾಲೇಜಿನಲ್ಲಿ ಶಿಕ್ಷಣದ ಜತೆಗೆ ಜೀವನ ಮೌಲ್ಯ, ಸಂಸ್ಕಾರ, ಸಂಸ್ಕೃತಿಗೆ ಆದ್ಯತೆ ನೀಡಿ ಬೋಧಿಸುತ್ತಿರುವುದು ಪ್ರಶಂಸನೀಯ. ಸುಸಜ್ಜಿತ ಹಾಗೂ ಗುಣಮಟ್ಟದ ಮೂಲಸೌಲಭ್ಯ ಹೊಂದಿರುವ ಶಕ್ತಿ ಶಿಕ್ಷಣ ಸಂಸ್ಥೆ ಭವಿಷ್ಯದಲ್ಲಿ ಇನ್ನಷ್ಟು ಯಶಸ್ಸು ಗಳಿಸಲಿ ಎಂದು ಕಾರ್ಕಳ...
ಮಂಗಳೂರು ಅ. 26 : ಶಕ್ತಿನಗರದ ಶಕ್ತಿ ಎಜ್ಯುಕೇಶನ್ ಟ್ರಸ್ಟ್‌ನ ಆಡಳಿತಗೊಳಪಟ್ಟ ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯ ಹೊಸ ಕಟ್ಟಡದ ಭೂಮಿ ಪೂಜೆಯು ದಿನಾಂಕ : 27-10-2023 ರಂದು ಬೆಳಗ್ಗೆ 10 ಗಂಟೆಗೆ ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಆವರಣದಲ್ಲಿ ನೆರವೆರಲಿದೆ....
ಮಂಗಳೂರು ಡಿ. 16 : ಶಕ್ತಿನಗರದ ಶಕ್ತಿ ಪೂರ್ವ ಪ್ರಾಥಮಿಕ ಶಾಲೆ ಮತ್ತು ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಪ್ರಾಥಮಿಕ ಶಾಲಾ ವಿಭಾಗದ ಮಕ್ಕಳ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷರಾದ ಸಿ.ಎ ನಂದಗೋಪಾಲ ಶೆಣೈ...
ದಿನಾಂಕ 16-12-2022 ರಂದು ಬೆಳಿಗ್ಗೆ 9.30 ಕ್ಕೆ ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಿಎ ನಂದಗೋಪಾಲ್ ಶೆಣೈ, ಅಧ್ಯಕ್ಷರು, ವಿಶ್ವ ಕೊಂಕಣಿ ಕೇಂದ್ರ, ಮಂಗಳೂರು ಇವರು ಪಾಲ್ಗೊಳ್ಳಲಿದ್ದಾರೆ. ಶ್ರೀ ಸಂಜೀತ್ ನಾೖಕ್ ಅವರು...